
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇಂದು ಸಹ ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
You cannot copy content of this page