
ದಕ್ಷಿಣ ಕನ್ನಡ, ಉಡುಪಿ, ಕಾರವಾರ ಸೇರಿದಂತೆ ಮಲೆನಾಡಿನ ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು . ಮುಂದಿನ ಮರ‍್ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಹುತೇಕ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
You cannot copy content of this page