
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಜೂನ್ 9 ಮತ್ತು 10ರಂದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಭಾಗಗಳಿಗೆ ಘೋಷಿಸಲಾಗಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಮುಂಗಾರು ಮಳೆಯ ಅಬ್ಬರ ಹೆಚ್ಚಿರುವ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ ,ಸುಳ್ಯ ಭಾಗಗಳಲ್ಲಿ ಕಟ್ಟೆಚರ ವಹಿಸಲಾಗಿದೆ.
































