
ಜಿಹಾದಿಗಳಿಂದ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಮನೆಗೆ ಕಾರ್ಕಳ ಬಿಜೆಪಿ ಹಾಗೂ ಯುವ ಮೋರ್ಚಾ ತಂಡದ ಸದಸ್ಯರು ಭೇಟಿ ನೀಡಿ ಸಂತಾಪ ಸೂಚಿಸಿ, ಒಂದು ಲಕ್ಷ ರೂ.ಧನ ಸಹಾಯ ನೀಡಿದ್ದಾರೆ.
ಈ ಸಂದರ್ಭದಲ್ಲಿ,ಬಿಜೆಪಿ ಮಂಡಲ ಅಧ್ಯಕ್ಷರು ನವೀನ್ ನಾಯಕ್ ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ ಯುವಮೋರ್ಚಾ ಅಧ್ಯಕ್ಷರು ರಾಕೇಶ್ ಶೆಟ್ಟಿ ಕುಕ್ಕುಂದೂರು
ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಸುಹಾಸ್ ಶೆಟ್ಟಿ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.













