ದೆಹಲಿ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಹಿಂದೂ ಜಾಗರಣ ವೇದಿಕೆ ಕಾರ್ಕಳ ವತಿಯಿಂದ ಪ್ರತಿಭಟನೆಯು ಕಾರ್ಕಳ ಬಸ್ ಸ್ಟಾಂಡ್ ನಲ್ಲಿ ಶನಿವಾರ ಸಂಜೆ 5.30ಕ್ಕೆ ನಡೆಯಲಿದೆ ಎಂದು ಹಿಂದೂ ಜಾಗರಣ ವೇದಿಕೆಯ ಮುಖಂಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

You cannot copy content of this page