
ಹಿರಿಯಡಕ :ಜೂ 17 ರಂದು ನಡೆಯುವ ಬಕ್ರಿದ್ ಹಬ್ಬದ ಪೂರ್ವಭಾವಿಯಾಗಿ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಯು ನಡೆಯಿತು.
ಸಭೆಯಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯ ಹಿಂದೂ ಮತ್ತು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.
ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ. ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪಿಎಸ್ಐ ಮಂಜುನಾಥ ಮರಬದ ತಿಳಿಸಿದರು.