27.7 C
Udupi
Sunday, April 26, 2026
spot_img
spot_img
HomeBlogಹೆಬ್ರಿ- ಮುದ್ರಾಡಿ ಭಾಗಗಳಲ್ಲಿ ಮೇಘ ಸ್ಫೋಟ,

ಹೆಬ್ರಿ- ಮುದ್ರಾಡಿ ಭಾಗಗಳಲ್ಲಿ ಮೇಘ ಸ್ಫೋಟ,

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕ್ರಮಗಳ ಕುರಿತು ಮಾಹಿತಿ ಪಡೆದ ಶಾಸಕ ವಿ. ಸುನಿಲ್ ಕುಮಾರ್

ಕಾರ್ಕಳ; 07: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಭಾಗದಲ್ಲಿ ಸಂಭವಿಸಿದ ಮೇಘಸ್ಪೋಟ ಪ್ರವಾಹ ಪೀಡಿತಕ್ಕೊಳಗಾಗಿ ಹಾನಿಗೊಂಡ ಪ್ರದೇಶಗಳಿಗೆ ಶಾಸಕ ವಿ. ಸುನಿಲ್ ಕುಮಾರ್ ಸೋಮವಾರ ಭೇಟಿ ನೀಡಿದರು.


ಭೇಟಿ ವೇಳೆ ಸಂತ್ರಸ್ಥ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಹಾನಿಗೊಳಗಾದ ಮನೆ ಹಾಗೂ ಕೃಷಿ ಭೂಮಿ ಪರಿಶೀಲನೆ ನಡೆಸಿ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಂತ್ರಸ್ಥ ಕುಟುಂಬಗಳಿಗೆ ತತ್ ಕ್ಷಣಕ್ಕೆ ಪರಿಹಾರ ಮಂಜೂರಿಗೆ ಕ್ರಮವಹಿಸಲು, ಹಾನಿಗೊಳಗಾದ ರಸ್ತೆ ಮರು ನಿರ್ಮಾಣ ಇತ್ಯಾದಿ ದುರಸ್ತಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ, ತೋಟಗಾರಿಗೆ ಸಂಬಂದಿಸಿ ಹೆಚ್ಚು ನಷ್ಟ ಉಂಟಾಗಿದ್ದು ನಷ್ಡ ಅಂದಾಜು ಪಟ್ಟಿ ಸಿದ್ದ ಪಡಿಸುವಂತೆ ಕಂದಾಯ, ಕೃಷಿ, ತೋಟಗಾರಿಕೆ ಇಲಾಖಾದಿಕಾರಿಗಳಿಗೆ ಸೂಚಿಸಿದರು.


spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page