28.5 C
Udupi
Wednesday, April 1, 2026
spot_img
spot_img
HomeBlog"ಅಕ್ಟೋಬರ್ 2ರಂದು ‘ಕಾಂತಾರ ಚಾಪ್ಟರ್ 1’ ರಿಲೀಸ್ ಆಗಲಿದೆ": ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲಂಸ್

“ಅಕ್ಟೋಬರ್ 2ರಂದು ‘ಕಾಂತಾರ ಚಾಪ್ಟರ್ 1’ ರಿಲೀಸ್ ಆಗಲಿದೆ”: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲಂಸ್

‘ಕಾಂತಾರ ಚಾಪ್ಟರ್ 1’ ಚಿತ್ರದ ರಿಲೀಸ್ ಬಗ್ಗೆ ಕೆಲವು ಊಹಾಪೋಹಗಳು ಹರಿದಾಡಿದ ಬೆನ್ನಲ್ಲೇ ಹೊಂಬಾಳೆ ಫಿಲಂಸ್ ಸ್ಪಷ್ಟನೆ ನೀಡಿದ್ದು ಅದೇನೆಂದರೆ ಅಕ್ಟೋಬರ್ 2ರಂದು ‘ಕಾಂತಾರ ಚಾಪ್ಟರ್ 1’ ರಿಲೀಸ್ ಆಗಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಹೊಂಬಾಳೆ ಫಿಲಂಸ್ ಈಗಾಗಲೇ ‘ಕಾಂತಾರ ಚಾಪ್ಟರ್ 1’ ಚಿತ್ರದ ಬಿಡುಗಡೆ ದಿನಾಂಕವನ್ನು ಅಕ್ಟೋಬರ್ 2, 2025ಕ್ಕೆ ನಿಗದಿಪಡಿಸಲಾಗಿದೆ ಎಂದು ಘೋಷಿಸಿದ್ದರೂ, ಇತ್ತೀಚೆಗೆ ಈ ದಿನಾಂಕದ ಬಗ್ಗೆ ಕೆಲವು ಊಹಾಪೋಹಗಳು ಹರಡಿದ್ದವು. ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಹೊಂಬಾಳೆ ಫಿಲಂಸ್, ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಯೋಜನೆಯಂತೆ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ. ಈ ಹಿಂದಿನ `ಕಾಂತಾರ’ ಚಿತ್ರದ ಯಶಸ್ಸಿನ ನಂತರ, ‘ಕಾಂತಾರ ಚಾಪ್ಟರ್ 1’ ಸಹ ಪ್ರೇಕ್ಷಕರನ್ನು ಮತ್ತಷ್ಟು ಆಳವಾದ ಕಥೆ, ಸಂಸ್ಕೃತಿ ಮತ್ತು ದೈವಿಕ ಲೋಕಕ್ಕೆ ಕರೆದೊಯ್ಯಲಿದೆ. ನಿಮ್ಮ ಕಾತರಕ್ಕೆ ತಕ್ಕಂತೆ ಚಿತ್ರವು ಅಂದುಕೊಂಡ ದಿನಾಂಕದಂದೇ ತೆರೆಗೆ ಬರಲಿದೆ. ಆದ್ದರಿಂದ, ಯಾವುದೇ ಅನಧಿಕೃತ ಮಾಹಿತಿಗಳಿಗೆ ಕಿವಿಗೊಡದೆ, ಅಧಿಕೃತ ಪ್ರಕಟಣೆಗಳನ್ನಷ್ಟೇ ನಂಬಬೇಕು ಎಂದು ಚಿತ್ರತಂಡ ಅಧಿಕೃತವಾಗಿ ಸ್ಪಷ್ಟಪಡಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page