ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಜೀವನ್ , ಪದವಿಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದ ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸಿದ್ದಾರೆ.

You cannot copy content of this page