10 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಮೂಲಕ ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಟ್ಟು 10 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ದಿ. ಡಾ. ಉದಯಕುಮಾರ್ ಹೆಗ್ಡೆ ವೇದಿಕೆಯಲ್ಲಿ ಆಗಸ್ಟ್ 29 ಸಮಯ 2:30ಕ್ಕೆ ನಡೆಯಲಿದೆ ಎಂದು ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ನ ಅವಿನಾಶ್. ಜಿ. ಶೆಟ್ಟಿ ತಿಳಿಸಿದ್ದಾರೆ.













