32.9 C
Udupi
Tuesday, May 12, 2026
spot_img
spot_img
HomeBlogಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

ಬೆಳಗಾವಿ: 2026-27ನೇ ಸಾಲಿನ CET/NEET ನಲ್ಲಿ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅರಿವು ಸಾಲ ಯೋಜನೆಯಡಿ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಇ., ಬಿ.ಆರ್ಚ್., ಬಿ.ಟೆಕ್., ಫಾರ್ಮಸಿ, ಕೃಷಿ ವಿಜ್ಞಾನ ಹಾಗೂ ಪಶು ವೈದ್ಯಕೀಯ ಸೇರಿದಂತೆ ಹಲವು ಕೋರ್ಸ್‌ಗಳಿಗೆ ಈ ಯೋಜನೆಯ ಸೌಲಭ್ಯ ಲಭ್ಯವಿದೆ.

ಕ್ರಿಶ್ಚಿಯನ್ ಸಮುದಾಯವನ್ನು ಹೊರತುಪಡಿಸಿ ಇತರೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು kmdconline.karnataka.gov.in ವೆಬ್‌ಸೈಟ್ ಮೂಲಕ ಮೇ 8ರಿಂದ ಮೇ 30ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೌಲಾನಾ ಆಜಾದ್ ಅಲ್ಪಸಂಖ್ಯಾತರ ಭವನ, ರಾಮತೀರ್ಥ ನಗರ, ಬೆಳಗಾವಿಯ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಅಥವಾ 0831-2950794 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page