21.9 C
Udupi
Thursday, January 30, 2025
spot_img
spot_img
HomeBlogಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಬಿಜೆಪಿ ಪರಿಷತ್‌ ಸದಸ್ಯ ಸಿಟಿ ರವಿ ಅವರಿಗೆ ತಾತ್ಕಾಲಿಕ ರಿಲೀಫ್‌...

ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಬಿಜೆಪಿ ಪರಿಷತ್‌ ಸದಸ್ಯ ಸಿಟಿ ರವಿ ಅವರಿಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು: ಬಿಜೆಪಿ ಪರಿಷತ್‌ ಸದಸ್ಯ ಸಿಟಿ ರವಿ ಅವರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಹೈಕೋರ್ಟ್‌ ಫೆ.20 ರವರೆಗೆ ತಾತ್ಕಾಲಿಕ ರಿಲೀಫ್‌ ನೀಡಿದೆ.

ಸಿಟಿ ರವಿ ಅವರು ಎಫ್‌ಐಆರ್‌ ರದ್ದು ಕೋರಿ ಅರ್ಜಿ ಸಲ್ಲಿಸಿದ್ದು ಇಂದು ಇದರ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠವು ತನಿಖೆಯ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಫೆ.20 ರವರೆಗೆ ಮಧ್ಯಂತರ ತಡೆ ನೀಡಿ ನೀಡಿ ದೂರುದಾರೆ ಲಕ್ಷ್ಮಿ ಹೆಬ್ಬಾಳ್ಕರ್ ನೋಟಿಸ್‌ ಜಾರಿಗೊಳಿಸಿದೆ.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page