28 C
Udupi
Saturday, April 25, 2026
spot_img
spot_img
HomeBlogಆನ್‌ಲೈನ್‌ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ನಿರ್ಧರಿಸಿದ ಕೇರಳ ಸರ್ಕಾರ

ಆನ್‌ಲೈನ್‌ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ನಿರ್ಧರಿಸಿದ ಕೇರಳ ಸರ್ಕಾರ

ತಿರುವನಂತಪುರ: ಪ್ರಸಿದ್ದ ಶಬರಿಮಲೆ ದೇಗುಲದ ವಾರ್ಷಿಕ ಮಂಡಲ೦- ಮಕರವಿಳಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಈ ವರ್ಷ ಕೇರಳ ಸರ್ಕಾರವು ಆನ್‌ಲೈನ್‌ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ನಿರ್ಧರಿಸಿದೆ.

ಕಳೆದ ವರ್ಷ ಏಕಾಏಕಿ ಲಕ್ಷಾಂತರ ಭಕ್ತರು ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದರಿಂದ ಮತ್ತು ಅದನ್ನು ನಿರ್ವಹಿಸಲು ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿ ಕೊಂಡಿರದ ಕಾರಣ ಭಾರೀ ಅವ್ಯವಸ್ಥೆ ಉಂಟಾಗಿ ಭಕ್ತರು ದಿನಗಟ್ಟಲೆ ಮೆಟ್ಟಿಲು ಮೇಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಭಕ್ತರು ದೇವರ ದರ್ಶನ ಮಾಡದೇ ಹಿಂದಿರುಗುವಂತಾಗಿತ್ತು .ಈ ಹಿನ್ನೆಲೆಯಲ್ಲಿ ಈ ವರ್ಷ ಭಕ್ತರ ನಿರ್ವಹಣೆ ಸಮರ್ಪಕವಾಗಿ ಮಾಡುವ ನಿಟ್ಟಿನಲ್ಲಿ ಆನ್ ಲೈನ್‌ನಲ್ಲಿ ಬುಕ್ ಮಾಡಿದವರಿಗೆ ಮಾತ್ರವೇ ಅಲ್ಲದೆ ನಿತ್ಯ ಗರಿಷ್ಠ 80000 ಭಕ್ತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲು ಸರ್ಕಾರ ನಿರ್ಧರಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page