30.7 C
Udupi
Wednesday, February 4, 2026
spot_img
spot_img
HomeBlogಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

ಆಮಂತ್ರಣ ಪರಿವಾರ ಆಮಂತ್ರಣ ಸೇವಾ ಪ್ರತಿಷ್ಠಾನ ( ರಿ.) ಹೆಸರಿನಲ್ಲಿ ನೋಂದಾವಣೆ ಗೊಂಡಿದೆ.

ಪ್ರತಿಷ್ಠಾನದ ಅಧ್ಯಕ್ಷರಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳ್ತೇದಾರರಾದ ಶಿವಪ್ರಸಾದ್ ಅಜಿಲರು ಗೌರವಾಧ್ಯಕ್ಷರಾಗಿ, ವಿಜಯ ಕುಮಾರ್ ಜೈನ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಅರುಣ್ ಜೈನ್ ಅಳದಂಗಡಿ , ಸದಾನಂದ ಬಿ ಕುದ್ಯಾಡಿ ಟ್ರಸ್ಟಿಯಾಗಿ ಆಯ್ಕೆಯಾಗಿದ್ದಾರೆ.

ಆಮಂತ್ರಣ ಸತತ ರಾಜ್ಯ ಮಟ್ಟದಲ್ಲಿ ನಿರಂತರ ಕಾರ್ಯಕ್ರಮಗಳು ಸೇವಾ ಚಟುವಟಿಕೆಗಳನ್ನು ಸದ್ದಿಲ್ಲದೆ ಮಾಡುತ್ತಾ ಬಂದಿದ್ದು 10 ವರ್ಷ ಪೂರೈಸಿದೆ. ಈ ಅಂಗವಾಗಿ ಆಮಂತ್ರಣ ಮುಂದೆ ಟ್ರಸ್ಟ್ ಆಗಿ ಬದಲಾವಣೆ ಗೊಂಡಿದೆ, ಒಂದು ವರ್ಷದ ಹಿಂದೆ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕವನ್ನು ಅಸ್ತಿತ್ವಕ್ಕೆ ತರಲಾಗಿರುವುದನ್ನು ನೆನಪಿಸಬಹುದು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page