ಬೆಂಗಳೂರು: ಆ.28 ರಂದು ನಿರೂಪಕಿ, ನಟಿ ಅನುಶ್ರೀ ಅವರು ಕೊಡಗು ಮೂಲದ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಈ ಮದುವೆ ಕಾರ್ಯಕ್ರಮ ನಡೆಯಲಿದ್ದು ಬೆಳಗ್ಗೆ 10:56 ಶುಭ ಮುಹೂರ್ತದಲ್ಲಿ ಅನುಶ್ರಿ ರೋಷನ್ ಅವರ ಜೊತೆ ಸಪ್ತಪದಿ ತುಳಿಯಲಿದ್ದಾರೆ.

You cannot copy content of this page