26 C
Udupi
Sunday, April 12, 2026
spot_img
spot_img
HomeBlogಇಂದಿನಿಂದ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಅವಕಾಶ…

ಇಂದಿನಿಂದ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಅವಕಾಶ…

ಸಕಲೇಶಪುರ: ರಾಜ್ಯದ ಹಲವು ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿರುವ ಕಾರಣ ಅಲ್ಲವೇ ಭೂಕುಸಿತ ಉಂಟಾಗಿದ್ದು, ಕರಾವಳಿ ಭಾಗದಿಂದ ಬೆಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಡಿ ಘಾಟಿ ರಸ್ತೆಯಲ್ಲಿ ಭಾರಿ ಮಳೆಯ ಕಾರಣ ಜಿಲ್ಲಾಡಳಿತ ವಾಹನ ಸಂಚಾರವನ್ನು ನಿಷೇಧಿಸಿದ್ದು ಇದೀಗ ಈ ಆದೇಶವನ್ನು ವಾಪಾಸ್ ಪಡೆದಿದೆ.

ಇಂದಿನಿಂದ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು ಬೆಳಿಗ್ಗೆ 6ರಿಂದ ಸಂಜೆ 6 ರ ತನಕ ಮಾತ್ರ ಶಿರಾಡಿ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿಯ ವೇಳೆಯಲ್ಲಿ ಈ ಮಾರ್ಗದ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page