24 C
Udupi
Monday, February 2, 2026
spot_img
spot_img
HomeBlogಇಂದು ಕಾಂತಾರ ಚಾಪ್ಟರ್ 1 ವಿಶ್ವದಾದ್ಯಂತ ಗ್ರ್ಯಾಂಡ್‌ ರಿಲೀಸ್‌

ಇಂದು ಕಾಂತಾರ ಚಾಪ್ಟರ್ 1 ವಿಶ್ವದಾದ್ಯಂತ ಗ್ರ್ಯಾಂಡ್‌ ರಿಲೀಸ್‌

ವಿಜಯದಶಮಿ ದಿನವಾದ ಇಂದು ಬಹುನಿರೀಕ್ಷಿತ ಕಾಂತಾರ ಚಾಪ್ಟರ್‌ 1 ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು ನಗರದ ಹಲವು ಚಿತ್ರಮಂದಿರಗಳಲ್ಲಿ ಬೆಳಗ್ಗೆ 6:30ಕ್ಕೆ ಮೊದಲ ಶೋ ಆರಂಭವಾಗಿದೆ.

ವೀರೇಶ್, ಸಂತೋಷ್ ಚಿತ್ರಮಂದಿರ ಹಾಗೂ ಹಲವು ಮಲ್ಟಿಪ್ಲೆಕ್ಸ್‌ಗಳಲ್ಲಿ 6:30ಕ್ಕೆ ಮೊದಲ ಶೋ ಶುರುವಾಗಿದೆ. ಕರ್ನಾಟಕದಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕಾಂತಾರ 1 ಸಿನಿಮಾ ಬಿಡುಗಡೆಯಾಗಿದ್ದು ಮೊದಲ ದಿನ ಎರಡು ಸಾವಿರಕ್ಕೂ ಹೆಚ್ಚು ಪ್ರದರ್ಶನ ಕಾಣಲಿದೆ.

7,000ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಕನ್ನಡ ಸೇರಿದಂತೆ ಸಪ್ತ ಭಾಷೆಗಳಲ್ಲಿ ಭಾರತ ಹಾಗೂ ಭಾರತದಾಚೆಗೂ ಸಿನಿಮಾ ಬಿಡುಗಡೆಯಾಗಲಿದೆ. ರಿಷಬ್ ಶೆಟ್ಟಿ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ತಮಿಳು ನಟ ಜಯರಾಂ ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page