
ಬೆಂಗಳೂರು: ಬುಧವಾರ ಲೋಕಾಯುಕ್ತ ಪೊಲೀಸರು ಮುಡಾ ನಿವೇಶವನ್ನು ಅಕ್ರಮವಾಗಿ ಪಡೆದ ಪ್ರಕರಣದಲ್ಲಿ ಎ.1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ವಿಚಾರಣೆ ನಡೆಸಲಿದ್ದಾರೆ.
ಇಂದು ಬೆಳಗ್ಗೆ ಬೆಂಗಳೂರಿನ ತಮ್ಮ ಕಾವೇರಿ ನಿವಾಸದಿಂದ ಮೈಸೂರಿನ ಲೋಕಾಯುಕ್ತ ಕಚೇರಿಗೆ ಪ್ರಯಾಣ ಬೆಳಸಿದ್ದು 10 ಗಂಟೆ ಬಳಿಕ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆಗೆ ಹಾಜರಾಗಲಿದ್ದಾರೆ.






















































