
ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಅನುಕೂಲವಾಗುವಂತೆ ಹಾಗೂ ಸಾರ್ವಜನಿಕ ಸೇವೆಗೆ ಸಹಾಯವಾಗುವಂತೆ ಕಾರ್ಕಳ ಬೈಲೂರಿನಲ್ಲಿ ಕಾಂಗ್ರೆಸ್ ಜನಸೇವಾ ಕಚೇರಿಯು ಇಂದು ಉದ್ಘಾಟನೆಗೊಳ್ಳಲಿದೆ, ಕಾಂಗ್ರೆಸ್ ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲ್, ಬ್ಲಾಕ್ ಅದ್ಯಕ್ಷರಾದ ಶುಭದರಾವ್ ಜಿಲ್ಲಾ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.