29.1 C
Udupi
Saturday, March 28, 2026
spot_img
spot_img
HomeBlogಇನ್ನು ಕೆಲವೇ ದಿನಗಳಲ್ಲಿ ಈರುಳ್ಳಿ ಬೆಲೆ 100 ರೂ. ಆಗುವ ಸಾಧ್ಯತೆ..!

ಇನ್ನು ಕೆಲವೇ ದಿನಗಳಲ್ಲಿ ಈರುಳ್ಳಿ ಬೆಲೆ 100 ರೂ. ಆಗುವ ಸಾಧ್ಯತೆ..!

ಬೆಂಗಳೂರು: ಗುರುವಾರ ನಗರದ ಚಿಲ್ಲರೆ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಗರಿಷ್ಠ ಕೆಜಿಗೆ 70- 80 ರು. ವರೆಗೆ ಮಾರಾಟವಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ಈರುಳ್ಳಿ ಕೆಜಿ ಒಂದರ ಬೆಲೆ 100 ರೂ. ಆಗುವ ಎಲ್ಲಾ ಸಾಧ್ಯತೆಗಳಿವೆ. ಸದ್ಯ 40 ರೂಪಾಯಿಯ ಈರುಳ್ಳಿಯೂ ಲಭ್ಯವಿದ್ದು ಆದರೆ ಇದು ತೀರಾ ಕಳಪೆ ಗುಣಮಟ್ಟದಿಂದ ಕೂಡಿವೆ.

ಎಪಿಎಂಸಿಗೆ 1,00,480 ಚೀಲ ಈರುಳ್ಳಿ ಬಂದಿದ್ದು ಮಹಾರಾಷ್ಟ್ರದಿಂದ ಬಂದಿರುವ 8-10 ಲಾರಿ ಹಳೇ ದಾಸ್ತಾನಿನ ಈರುಳ್ಳಿ ಗುಣಮಟ್ಟದಿಂದ ಕೂಡಿದೆ. ಕ್ವಿಂಟಲ್‌ಗೆ ಗರಿಷ್ಠ 7200 ರು. ರಿಂದ 7500 ರು. ಹಾಗೂ ಕನಿಷ್ಠ 3500 ರು. ರಿಂದ 5000 ರು. ಬೆಲೆಯಲ್ಲಿವೆ. ಕರ್ನಾಟಕದಿಂದ 500 ಕ್ಕೂ ಹೆಚ್ಚು ಲಾರಿಗಳು ಬಂದಿದ್ದರೂ ತೀರಾ ಕಳಪೆಯಾಗಿದ್ದು, ಕ್ವಿಂಟಲ್‌ಗೆ ಕನಿಷ್ಠ 1500 ರು.ರಿಂದ ಗರಿಷ್ಠ 5500 ರು. ಎಂದು ವರ್ತಕರು ತಿಳಿಸಿದ್ದಾರೆ.ಅಕ್ಟೋಬರ್‌ ಕೊನೆಯ ವಾರದಲ್ಲಿ ತೀವ್ರ ಮಳೆಯಾದ ಪರಿಣಾಮ ರಾಜ್ಯದ ಈರುಳ್ಳಿ ಸಂಪೂರ್ಣ ನೆಲಕಚ್ಚಿದೆ. ಮುಂದಿನ 15 ದಿನಗಳಲ್ಲಿ ಇನ್ನಷ್ಟು ಬೆಲೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page