22.8 C
Udupi
Monday, March 23, 2026
spot_img
spot_img
HomeBlogಉಡುಪಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೊರಟ ಬೆಳ್ಳಿರಥ

ಉಡುಪಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೊರಟ ಬೆಳ್ಳಿರಥ

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಶಿಲ್ಪಕಲಾ ಕೇಂದ್ರದಲ್ಲಿ ತಯಾರಾದ ಬೆಳ್ಳಿಯ ರಥ ಹೊರಟಿದೆ.

110 ಕೆ.ಜಿ ತೂಕದ ಬೆಳ್ಳಿಯಿಂದ 14 ಅಡಿ ಎತ್ತರದ ರಥದ ನಿರ್ಮಾಣವನ್ನು ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ರಾಜ ಗೋಪಾಲಾಚಾರ್ಯರು ರಚಿಸಿದ್ದು ಸುಳ್ಯ ಕೆವಿಜಿ ವಿದ್ಯಾಸಂಸ್ಥೆ ಈ ರಥವನ್ನು ಕುಕ್ಕೆಗೆ ಸಮರ್ಪಣೆ ಮಾಡುತ್ತಿದೆ.

ಮೆರವಣಿಗೆಯ ಮೂಲಕ ರಥವನ್ನು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆಗೆದುಕೊಂಡು ಹೋಗಿದ್ದು ಪ್ರಮುಖ ಕ್ಷೇತ್ರಗಳು, ಜಂಕ್ಷನ್‌ಗಳಲ್ಲಿ ವಿಶೇಷ ಪೂಜೆ ಮೂಲಕ ರಥಕ್ಕೆ ಸ್ವಾಗತ ಮಾಡಲಾಯಿತು. ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಬೆಳ್ಳಿ ರಥವನ್ನು ಬರಮಾಡಿಕೊಂಡು, ಪೂಜೆ ನೆರವೇರಿಸಲಾಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ ನೂರಾರು ಭಕ್ತರು ರಥವನ್ನು ಸಂಭ್ರಮದಿಂದ ಮಂಗಳೂರಿಗೆ ಬೀಳ್ಕೊಟ್ಟಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page