
ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ರವಿವಾರ ಬೆಳಿಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಂತರದ ಎಸ್ಐ ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ಹೃದಯಘಾತದಿಂದ ಸಾವನ್ನಪ್ಪಿರುವ ಶಂಕೆ.
“ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ” ಘೋಷ ವಾಕ್ಯದೊಂದಿಗೆ ಆಯೋಜಿಸಿದ್ದ ಮ್ಯಾರಥಾನ್
ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಆರಂಭಗೊಂಡಿದ್ದ ಓಟ
ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಕುಸಿದು ಬಿದ್ದ ಎಸ್ಐ ಅವರನ್ನು ಪಕ್ಕದಲ್ಲೇ ಇದ್ದ ಡಾ.ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದು , ಚಿಕಿತ್ಸೆ ಫಲಕಾರಿಯಾಗದೆ
ನಾಸಿರ್ ಹುಸೇನ್ ಸಾವನ್ನು ದೃಢಪಡಿಸಿದ ಆಸ್ಪತ್ರೆ ವೈದ್ಯರು.






