29.6 C
Udupi
Tuesday, April 21, 2026
spot_img
spot_img
HomeBlogಉಡುಪಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ:ಜ್ಞಾನಸುಧಾದ ಆದಿತ್ಯ ಎನ್ ನಾಯಕ್ ದ್ವಿತೀಯ ಸ್ಥಾನ

ಉಡುಪಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ:ಜ್ಞಾನಸುಧಾದ ಆದಿತ್ಯ ಎನ್ ನಾಯಕ್ ದ್ವಿತೀಯ ಸ್ಥಾನ

ವಿಜಯ ಕರ್ನಾಟಕ ದಿನ ಪತ್ರಿಕೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಉಡುಪಿ ಇವರ ಸಹಭಾಗಿತ್ವದಲ್ಲಿ 2024 ರ ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಉಡುಪಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾದ ಆದಿತ್ಯ ಎನ್ ನಾಯಕ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಕಾರ್ಕಳದ ಶ್ರೀ ನಿತ್ಯಾನಂದ ನಾಯಕ್ ಹಾಗೂ ಶ್ರೀಮತಿ ಸಂಗೀತ ಹೆಚ್ ಇವರ ಸುಪುತ್ರರಾಗಿರುತ್ತಾರೆ. ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರಶೆಟ್ಟಿಯವರು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page