28.2 C
Udupi
Friday, April 24, 2026
spot_img
spot_img
HomeBlogಉಡುಪಿ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ, ಬಾಲ್ ಬ್ಯಾಡ್ಮಿಂಟನ್ ನಲ್ಲಿ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ, ಬಾಲ್ ಬ್ಯಾಡ್ಮಿಂಟನ್ ನಲ್ಲಿ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ, : ಸೆ. 21,st ಸಿಸಿಲಿ ಹೈ ಸ್ಕೂಲ್ ನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಭುವನೇಂದ್ರ ಕಾಲೇಜುನಾ ತಂಡ ಗೆದ್ದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.

ಈ ತಂಡಕ್ಕೆ ಮುಖ್ಯ ತರಬೇತುದಾರರಾಗಿ ಶ್ರೀ ಭುವನೇಂದ್ರ ಕಾಲೇಜಿನ ದೈಹಿಕ ಶಿಕ್ಷಕ ನವೀನಚಂದ್ರ ತರಬೇತಿ ನೀಡಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page