28.2 C
Udupi
Thursday, April 30, 2026
spot_img
spot_img
HomeBlogಉತ್ತರ ಪ್ರದೇಶದ ಸಂಭಲ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ…!

ಉತ್ತರ ಪ್ರದೇಶದ ಸಂಭಲ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ…!

ಸಂಭಲ್: ಭಾನುವಾರ ಉತ್ತರ ಪ್ರದೇಶದ ಸಂಭಲ್‌ನಲ್ಲಿ ಮಸೀದಿಯೊಂದರ ಸಮೀಕ್ಷೆಗೆ ಸಂಬಂಧಿಸಿದಂತೆ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದ್ದು ಈ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸುವುದರ ಜೊತೆಗೆ ಡಿಸೆಂಬರ್ 1 ರವರೆಗೆ ಹೊರಗಿನವರು ನಗರದೊಳಗೆ ಪ್ರವೇಶಿಸದಂತೆ ನಿಷೇಧಾಜ್ಞೆ ಹೇರಿದೆ.

ಈ ಘರ್ಷಣೆಯಲ್ಲಿ 25ಕ್ಕೂ ಹೆಚ್ಚು ಪೊಲೀಸರು ಸೇರಿದಂತೆ 36 ಮಂದಿ ಗಾಯಗೊಂಡಿದ್ದು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲೆಗಳನ್ನು ಬಂದ್ ಮಾಡಲಾಗಿದೆ. ಜನರು ಗುಂಪು ಗುಂಪಾಗಿ ಸೇರದಂತೆ ಆದೇಶ ಹೊರಡಿಸಿದ್ದು
ಆದರೆ ಈ ಎಲ್ಲದರ ನಡುವೆ ಸಮೀಕ್ಷೆ ವೇಳೆ ಭಾರಿ ಘರ್ಷಣೆ ನಡೆದು ಕಲ್ಲುತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಲು ಕಾರಣ ಏನೆಂಬುದೇ ನಿಗೂಢವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಮಸೀದಿ ಸಮೀಕ್ಷೆ ವೇಳೆ ಅಲ್ಲಿ ನೆರೆದಿದ್ದ ಜನರ ಗುಂಪು ಘೋಷಣೆಗಳನ್ನು ಕೂಗಲು ಆರಂಭಿಸಿದ್ದು ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದೇ ಘರ್ಷಣೆ ನಡೆಯಲು ಕಾರಣ ಎಂದು ಹೇಳಲಾಗುತ್ತಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page