27.8 C
Udupi
Friday, March 14, 2025
spot_img
spot_img
HomeBlogಎಂಡಿಎಚ್‌, ಎವರೆಸ್ಟ್‌ ಮಸಾಲೆ ಪದಾರ್ಥ ಸುರಕ್ಷಿತ: ಕ್ಲೀನ್‌ಚಿಟ್‌ ನೀಡಿದ ಎಫ್‌ಎಸ್‌ಎಸ್‌ಎಐ

ಎಂಡಿಎಚ್‌, ಎವರೆಸ್ಟ್‌ ಮಸಾಲೆ ಪದಾರ್ಥ ಸುರಕ್ಷಿತ: ಕ್ಲೀನ್‌ಚಿಟ್‌ ನೀಡಿದ ಎಫ್‌ಎಸ್‌ಎಸ್‌ಎಐ

ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣ ಪ್ರಾಧಿಕಾರವು ಎಂಡಿಎಚ್‌, ಎವರೆಸ್ಟ್‌ ಮಸಾಲ ಪದಾರ್ಥಗಳಿಗೆ ಹಾಂಕಾಂಗ್‌, ನೇಪಾಳ ಮತ್ತು ಸಿಂಗಾಪುರ ನಿಷೇಧ ಹೇರಿದ ನಡುವೆಯೇ ಈ ಕಂಪನಿಯ ಆಹಾರದಲ್ಲಿ ಯಾವುದೇ ಹಾನಿಕಾರಕ ಅಂಶಗಳಿಲ್ಲ ಎಂದು ತಿಳಿಸಿದೆ.

ಎವರೆಸ್ಟ್‌ ಮತ್ತು ಎಂಡಿಎಚ್‌ ಕಂಪನಿಯ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಆಹಾರ ಪದಾರ್ಥಗಳ 34 ಸ್ಯಾಂಪಲ್‌ಗಳನ್ನು ದೇಶಾದ್ಯಂತ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದ್ದು ಇದರ ಪೈಕಿ 28 ಸ್ಯಾಂಪಲ್‌ಗಳಲ್ಲಿ ಕ್ಯಾನ್ಸರ್‌ಕಾರಕ ಎಥೆಲೈನ್‌ ಆಕ್ಸೈಡ್‌ ಇರುವುದು ಪತ್ತೆಯಾಗಿಲ್ಲ. ಹೀಗಾಗಿ ಯಾವುದೇ ಮಾರಣಾಂತಿಕ ರಾಸಾಯನಿಕ ಅಂಶಗಳಿರುವುದು ಕಂಡುಬಂದಿಲ್ಲ ಎಂದು ದೃಢೀಕರಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page