25.2 C
Udupi
Friday, April 24, 2026
spot_img
spot_img
HomeBlogಎಸ್ ಎಸ್ ಎಲ್ ಸಿ ಫಲಿತಾಂಶ

ಎಸ್ ಎಸ್ ಎಲ್ ಸಿ ಫಲಿತಾಂಶ

ಎಸ್ ವಿ.ಟಿ ಕನ್ನಡ ಮಾಧ್ಯಮ , ಶೇ.100 ಫಲಿತಾಂಶ

ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ (ಪ್ರೌಢ ಶಾಲಾ ವಿಭಾಗ) ಇಲ್ಲಿ 2025 – 26 ನೇ ಸಾಲಿನ ಎಸ್ ಎಸ್ ಎಲ್ ಸಿ ಕನ್ನಡ ಮಾಧ್ಯಮದಲ್ಲಿ 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 03 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 25
ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 03
ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು , ಶಾಲಾ ಫಲಿತಾಂಶವು 100% ದಾಖಲಾಗಿರುತ್ತದೆ.

ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಹಿರಿಯ ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
Previous article
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page