28.2 C
Udupi
Wednesday, April 29, 2026
spot_img
spot_img
HomeBlog‘ಏಕ್ ಹೈ ತೋ ಸೇಫ್ ಹೈ’ ಮೋದಿ ಘೋಷಣೆ ಆಯುಧ ಮಾಡಿಕೊಂಡ ಬಿಜೆಪಿ

‘ಏಕ್ ಹೈ ತೋ ಸೇಫ್ ಹೈ’ ಮೋದಿ ಘೋಷಣೆ ಆಯುಧ ಮಾಡಿಕೊಂಡ ಬಿಜೆಪಿ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ‘ಏಕ್ ಹೈ ತೋ ಸೇಫ್ ಹೈ’ (ಒಟ್ಟಾಗಿದ್ದರೆ ನಾವು ಸುರಕ್ಷಿತ) ಎಂಬ ಘೋಷಣೆಯನ್ನು ನೀಡಿದ್ದು ಕಾಂಗ್ರೆಸ್ ರಾಜ್ಯ ಸರ್ಕಾರಗಳ ಗ್ಯಾರಂಟಿಗಳನ್ನೇ ಗುರಿಯಾಗಿಸಿಕೊಂಡು ಬಿಜೆಪಿ ‘ಏಕ್ ಹೈ ತೋ ಸೇಫ್ ಹೈ’ ಎಂಬ ಪ್ರಧಾನಿ ಘೋಷಣೆಯನ್ನು ಜಾಹಿರಾತನ್ನಾಗಿ ಪ್ರಕಟಿಸಿದೆ.

ಪ್ರಧಾನಿ ಮೋದಿ, ಅವರು ಚುನಾವಣಾ ಪ್ರಚಾರಗಳಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಹಿಂದುಳಿದ ವರ್ಗಗಳ ನಡುವೆ ಬಿರುಕು ಮೂಡಿಸಲು ವಿಭಜಕ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿ ಏಕ್ ಹೈ ತೋ ಸೇಫ್ ಹೈ’ (ಒಟ್ಟಾಗಿದ್ದರೆ ನಾವು ಸುರಕ್ಷಿತ) ಎಂದು ಘೋಷಣೆ ನೀಡಿದ್ದರು.

ಇದೇ ಹೇಳಿಕೆಯನ್ನು ಬಿಜೆಪಿಯು ಇಂದಿನ ದಿನ ಪತ್ರಿಕೆಗಳಲ್ಲಿ ಜಾಹೀರಾತಾಗಿ ಪ್ರಕಟಿಸಿದೆ. ಕೇಸರಿ ಬಣ್ಣದಲ್ಲಿ ‘ಏಕ್ ಹೈ ತೋ ಸೇಫ್ ಹೈ’ (ಒಟ್ಟಾಗಿದ್ದರೆ ನಾವು ಸುರಕ್ಷಿತ) ಪೂರ್ಣ ಪುಟದ ಜಾಹೀರಾತು ನೀಡಿದೆ. ಏಕ್ ಎನ್ನುವ ಪದವನ್ನು ಹೈಲೈಟ್ ಮಾಡಿದ್ದು ಇದರಲ್ಲಿ ಭಾರತದ ಎಲ್ಲ ಧರ್ಮಗಳ ಪೇಟಗಳನ್ನು ಬಳಸಿದೆ. ಬಿಜೆಪಿ ಬಿಡುಗಡೆ ಮಾಡಿರುವ ಪತ್ರಿಕೆಯ ಜಾಹೀರಾತಿನಲ್ಲಿ ಮಹಾಯುತಿ ಮೈತ್ರಿಕೂಟದ ಪಾಲುದಾರರಾದ ಶಿವಸೇನೆ ಮತ್ತು ಎನ್‌ಸಿಪಿಯ ಲೋಗೋಗಳಿವೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page