33 C
Udupi
Saturday, March 28, 2026
spot_img
spot_img
HomeBlogಐಸರ್‌ನಲ್ಲಿ ಮೂಡುಬಿದಿರೆ ಎಕ್ಸಲೆ0ಟ್ ನ ವಿದ್ಯಾರ್ಥಿ 17 ನೇ ಸ್ಥಾನ ರಾಷ್ಟ್ರಮಟ್ಟದ ಸಾಧನೆ

ಐಸರ್‌ನಲ್ಲಿ ಮೂಡುಬಿದಿರೆ ಎಕ್ಸಲೆ0ಟ್ ನ ವಿದ್ಯಾರ್ಥಿ 17 ನೇ ಸ್ಥಾನ ರಾಷ್ಟ್ರಮಟ್ಟದ ಸಾಧನೆ

ಮೂಡೂಬಿದಿರೆ: ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರತಿಷ್ಠಿತ ಐಸರ್ ಪ್ರವೇಶ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸ0ಸ್ಥೆಯ ವಿದ್ಯಾರ್ಥಿ ಶಿಶಿರ್ ಶೆಟ್ಟಿ ರಾಷ್ಟ್ರಮಟ್ಟದಲ್ಲಿ 17 ನೇ ಸ್ಥಾನವನ್ನು ಪಡೆದಿದ್ದು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾನೆ.

ಶಿಶಿರ್ ಈ ವರ್ಷ ನಡೆದ ಕಾಮೆಡ್ ಕೆ ನಲ್ಲಿ ರಾಷ್ಟ್ರ ಮಟ್ಟದಲ್ಲಿ ಮೊದಲ ಸ್ಥಾನ, ಜೆಇಇ ಅಡ್ವಾನ್ಸ್ ನಲ್ಲಿ ರಾಷ್ಟ್ರ ಮಟ್ಟದಲ್ಲಿ664 ನೇ ಸ್ಥಾನ, ಸಿಇಟಿ ಇಂಜಿನಿಯರಿಂಗ್ ವಿಭಾಗದಲ್ಲಿ 4 ನೇ ಸ್ಥಾನ ಮತ್ತು ದ್ವಿತೀಯ ಪದವಿಪೂರ್ವ ಬೋರ್ಡ್ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 7 ನೇ ಸ್ಥಾನ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುತ್ತಾನೆ.

ಶಿಶಿರನ ಸಾಧನೆಗೆ ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಯುವರಾಜ ಜೈನ್, ಪ್ರಾಂಶುಪಾಲರಾದ ಪ್ರದೀಪ ಕುಮಾರ್ ಶೆಟ್ಟಿ, ಮತ್ತು ಉಪನ್ಯಾಸಕ ವರ್ಗದವರು ಅಭಿನ0ದನೆ
ಸಲ್ಲಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page