22.6 C
Udupi
Sunday, February 1, 2026
spot_img
spot_img
HomeBlogಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ… 5,000ಕ್ಕೂ ಹೆಚ್ಚು ಹೌಸ್ ಫುಲ್ ಶೋಗಳ ಅದ್ಭುತ ಪ್ರಯಾಣ

ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ… 5,000ಕ್ಕೂ ಹೆಚ್ಚು ಹೌಸ್ ಫುಲ್ ಶೋಗಳ ಅದ್ಭುತ ಪ್ರಯಾಣ

ಪ್ರೇಕ್ಷಕರ ಉತ್ತಮ ಸ್ಪಂದನೆ, ರಿಷಬ್ ಶೆಟ್ಟಿ ಕೃತಜ್ಞತೆ ಸಲ್ಲಿಸಿ ಭಾವುಕ…

ಕರ್ನಾಟಕ, ದೇಶ-ವಿದೇಶದಾದ್ಯಂತ ಹೌಸ್‌ಫುಲ್‌ ಪ್ರದರ್ಶನ ಕಂಡ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರ ಕಾಂತಾರ ಚಾಪ್ಟರ್‌ 1 ಸಿನಿಮಾ ಹವಾ ಸೃಷ್ಟಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆಯುತ್ತಿದ್ದು ಪ್ರೇಕ್ಷಕರ ಉತ್ತಮ ಸ್ಪಂದನೆಗೆ ಕೃತಜ್ಞತೆ ಸಲ್ಲಿಸಿರುವ ರಿಷಬ್‌ ಶೆಟ್ಟಿ ಸಿನಿ ಪಯಣ ನೆನೆಪಿಸಿಕೊಂಡು ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.

‘2016 ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, 5000ಕ್ಕೂ ಹೆಚ್ಚು housefull ಶೋಗಳ ಈ ಅದ್ಭುತ ಪಯಣ. ಇದು ಸಾಧ್ಯವಾಗಿದ್ದು ನಿಮ್ಮ ಪ್ರೀತಿ ಮತ್ತು ಬೆಂಬಲದಿಂದ ಮಾತ್ರ. ಇದಕ್ಕಾಗಿ ನಾನು ನಿಮಗೆ ಸದಾ ಋಣಿ. ಇದನ್ನು ಸಾಧ್ಯವಾಗಿಸಿದ ಪ್ರತಿಯೊಬ್ಬ ವ್ಯಕ್ತಿಗೂ ಸದಾ ಕೃತಜ್ಞರಾಗಿರುತ್ತೇನೆ’ ಎಂದು ರಿಷಬ್‌ ಪೋಸ್ಟ್‌ ಹಂಚಿಕೊಂಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page