24.8 C
Udupi
Tuesday, February 3, 2026
spot_img
spot_img
HomeBlog'ಒಂದು ವರ್ಷದೊಳಗೆ ದೇಶಾದ್ಯಂತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ಜಾರಿ' : ಕೇಂದ್ರ ಸಚಿವ ನಿತಿನ್ ಗಡ್ಕರಿ

‘ಒಂದು ವರ್ಷದೊಳಗೆ ದೇಶಾದ್ಯಂತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ಜಾರಿ’ : ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಮಾತನಾಡಿ ಹೆದ್ದಾರಿ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಒಂದು ವರ್ಷದೊಳಗೆ ತಡೆರಹಿತಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಒಂದು ವರ್ಷದೊಳಗೆ ದೇಶಾದ್ಯಂತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ಜಾರಿಗೆ ತರಲಾಗುವುದು. ಈ ವ್ಯವಸ್ಥೆಯಲ್ಲಿ ರೇಡಿಯೋ ತರಂಗಗಳ ಮೂಲಕ ಎಲೆಕ್ಟ್ರಿಕ್ ಸಾಧನವು ವಾಹನವನ್ನು ಗುರುತಿಸಿ ಅದಕ್ಕೆ ಅಳವಡಿಸಲಾದ ಫಾಸ್ಟ್ಯಾಗ್ ನಲ್ಲಿ ಈ ರೇಡಿಯೋ ತರಂಗಗಳನ್ನು ಅಳವಡಿಸಿ ಸ್ವಯಂಚಾಲಿತವಾಗಿ ವಾಹನದ ಮಾಹಿತಿ ಹಾಗೂ ಸಂಯೋಜಿತ ಬ್ಯಾಂಕ್ ಖಾತೆಯಿಂದ ಪಾವತಿ ಪಡೆಯಲಾಗುತ್ತದೆ. ಇದಕ್ಕಾಗಿ ಭಾರತೀಯ ರಾಷ್ಟ್ರೀಯ ಪಾವತಿ ನಿಗಮವು ರಾಷ್ಟ್ರೀಯ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ ಎಂದು ಮಾಹಿತಿ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page