24.5 C
Udupi
Monday, March 16, 2026
spot_img
spot_img
HomeBlog"ಕದನ ವಿರಾಮಕ್ಕೆ ಇರಾನ್ ಸಮ್ಮತಿ ಇಲ್ಲ": ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿಕೆ

“ಕದನ ವಿರಾಮಕ್ಕೆ ಇರಾನ್ ಸಮ್ಮತಿ ಇಲ್ಲ”: ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿಕೆ

ಟೆಹ್ರಾನ್: ಇಸ್ರೇಲ್-ಅಮೆರಿಕ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆಯೇ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಸಂದರ್ಶನ ಒಂದರಲ್ಲಿ ಮಾತನಾಡಿ ಇರಾನ್ ಕದನ ವಿರಾಮವನ್ನು ಬಯಸುವುದಿಲ್ಲ ಮತ್ತು ಯಾವುದೇ ಮಾತುಕತೆಗೆ ಮುಂದಾಗುವುದಿಲ್ಲ ಎಂದು ಹೇಳಿದ್ದಾರೆ.

‘ದೇಶವು ತನ್ನನ್ನು ತಾನು ರಕ್ಷಿಸಿಕೊಳ್ಳುವುದನ್ನು ನಿರಂತರವಾಗಿ ಮುಂದುವರಿಸಲಿದೆ. ನಾವು ಎಂದಿಗೂ ಕದನ ವಿರಾಮವನ್ನು ಕೇಳಿಲ್ಲ, ಮಾತುಕತೆಗೂ ಮುಂದಾಗಿಲ್ಲ. ಅಗತ್ಯವಿರುವಷ್ಟು ಕಾಲ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸಿದ್ದರಾಗಿದ್ದೇವೆ. ಈಗಲೂ ಅದನ್ನೇ ಮಾಡುತ್ತಿದ್ದು ಈ ಯುದ್ಧವು ಯಾವುದೇ ವಿದಾಯವಿಲ್ಲದ, ಕಾನೂನುಬಾಹಿರ ಸಂಘರ್ಷ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅರ್ಥಮಾಡಿಕೊಳ್ಳುವವರೆಗೂ ನಾವು ಇದನ್ನು ಮುಂದುವರಿಸುತ್ತೇವೆ” ಎಂದಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
Previous article
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page