30.9 C
Udupi
Tuesday, March 17, 2026
spot_img
spot_img
HomeBlogಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

ಕನ್ನಡ ಚಿತ್ರರಂಗದ ಮಠ ಸಿನಿಮಾ ಖ್ಯಾತಿಯ ಗುರುಪ್ರಸಾದ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಿಗ್ ಬಾಸ್ ನಲ್ಲಿ ಮಿಂಚಿದ್ದ ಗುರುಪ್ರಸಾದ್ ಹಲವಾರು ವಿವಾದಗಳಿಂದ ಹೆಸರಾಗಿದ್ದರು. ಇವರು ಮೂರು ದಿನಗಳ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದ್ದು ,ಮನೆಯಿಂದ ವಾಸನೆ ಬರುತ್ತಿದ್ದ ಹಿನ್ನೆಲೆ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಇದೀಗ ವಿಚಾರ ಬೆಳಕಿಗೆ ಬಂದಿದೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page