31.3 C
Udupi
Saturday, March 21, 2026
spot_img
spot_img
HomeBlogಕವಿಪ್ರನಿಯಿಂದ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಕಿರಿಯ ಮಾರ್ಗದಾಳು ನೇಮಕಾತಿ ಸಂಬಂಧ

ಕವಿಪ್ರನಿಯಿಂದ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಕಿರಿಯ ಮಾರ್ಗದಾಳು ನೇಮಕಾತಿ ಸಂಬಂಧ

ಕವಿಪ್ರನಿನಿ/ಬಿ16/44953/2023-24 ಉಲ್ಲೇಖದಲ್ಲಿ ಉದ್ಯೋಗ ಪ್ರಕಟಣೆ ಹೊರಡಿಸಿದ್ದು ನೇಮಕಾತಿ ಪ್ರಕ್ರಿಯೆಯು ಸದ್ಯದಲ್ಲಿ ಕೈಗೊಳ್ಳುವುದರಿಂದ ಸ್ಥಳೀಯರಿಗೆ ಉದ್ಯೋಗವಕಾಶ ಕಲ್ಪಿಸುವ ಸಲುವಾಗಿ ಮೆಸ್ಕಾಂ ಸುತ್ತೋಲೆ MESCOM/GMAHOPER/29/2024GM- ADM HR/I/103426/2024 Dated: 13/08/2024ರ ಪ್ರಕಾರ ಕಂಬ ಹತ್ತಿ ಇಳಿಯುವ ತರಬೇತಿಯನ್ನು ಮೆಸ್ಕಾಂ ಕಾರ್ಕಳ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದೆ.

ಈ ತರಭೇತಿಯು ದಿನಾಂಕ 12.11.2024 ರಿಂದ 14.11.2024 ರವರೆಗೆ ಬೆಳಿಗ್ಗೆ 9:00 ರಿಂದ 4ರವರೆಗೆ ಕಾರ್ಕಳದ ಸ್ವರಾಜ್ ಮೈದಾನದಲ್ಲಿ ನಡೆಯಲಿದ್ದು ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರುವ ಆಸಕ್ತಿ ಇರುವ ಅಭ್ಯರ್ಥಿಗಳು ಭಾವಚಿತ್ರ ಇರುವ ಗುರುತಿನ ಚೀಟಿ ( ಆಧಾರ್ ಕಾರ್ಡ್) ನೊಂದಿಗೆ ಹಾಜರಾಗಬೇಕು. ನೇಮಕಾತಿಯು ಅಭ್ಯರ್ಥಿಯ ಅಂಕ ಮತ್ತು ದೈಹಿಕ ಸಾಮರ್ಥ್ಯದ ಮೇಲೆ ಅವಲಂಬಿತವಾಗಿದ್ದು ತರಬೇತಿಯ ಅವಧಿಯಲ್ಲಿ ಯಾವುದೇ ಉಚಿತ ಸೌಲಭ್ಯಗಳಿರುವುದಿಲ್ಲ ಹಾಗೂ ಈ ತರಬೇತಿಯು ನೇಮಕಾತಿಯ ಭಾಗವಾಗಿರುವುದಿಲ್ಲ ಎಂದು ತಿಳಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page