27.3 C
Udupi
Tuesday, July 1, 2025
spot_img
spot_img
HomeBlogಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹಾ

ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹಾ

ರಾಜ್ಯದ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಯೇ ಮೊದಲ ಆದ್ಯತೆ

ರಾಜ್ಯದಲ್ಲಿ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಯ ವಿಚಾರವಾಗಿ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಸಭೆ ನಡೆಸಿದ್ದೇವೆ. ಮಾಧ್ಯಮಗಳಲ್ಲಿ ಬರುತ್ತಿರುವ ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

ಈ ಮೂರು ದಿನ ಎರಡು ವಿಭಾಗಗಳ ಶಾಸಕರ ಸಭೆ ಕರೆದಿದ್ದು ,ಮುಂದಿನ ವಾರ ಉಳಿದ ವಿಭಾಗದ ಶಾಸಕರನ್ನು ಕರೆಯುತ್ತೇವೆ. ನಂತರ, ಪರಾಜಿತ ಅಭ್ಯರ್ಥಿಗಳು, ಆ ನಂತರ ಸಂಸದರು, ಪರಾಜಿತ ಲೋಕಸಭೆ ಅಭ್ಯರ್ಥಿಗಳನ್ನು ಕರೆದು ಅಭಿಪ್ರಾಯ ಸಂಗ್ರಹಿಸಲಿದ್ದೇವೆ. ಅಂತಿಮವಾಗಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರೊಂದಿಗೆ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page