32.4 C
Udupi
Tuesday, April 14, 2026
spot_img
spot_img
HomeBlogಕಾರ್ಕಳ: ಅಕ್ಷಯ ತೃತೀಯದ ಪ್ರಯುಕ್ತ ಸ್ವರ್ಣ ಪ್ರಕಾಶ್ ಜುವೆಲ್ಲರ್ಸ್ ನಲ್ಲಿ ವಿಶೇಷ ರಿಯಾಯಿತಿ

ಕಾರ್ಕಳ: ಅಕ್ಷಯ ತೃತೀಯದ ಪ್ರಯುಕ್ತ ಸ್ವರ್ಣ ಪ್ರಕಾಶ್ ಜುವೆಲ್ಲರ್ಸ್ ನಲ್ಲಿ ವಿಶೇಷ ರಿಯಾಯಿತಿ

ಕಾರ್ಕಳ: ಅಕ್ಷಯ ತೃತೀಯ ದ ಪ್ರಯುಕ್ತ ನಗರದ ಸ್ವರ್ಣ ಪ್ರಕಾಶ್ ಜ್ಯುವೆಲ್ಲರ್ಸ್ ಸಂಸ್ಥೆಯು ಗ್ರಾಹಕರಿಗಾಗಿ ವಿಶೇಷ ರಿಯಾಯಿತಿ ಯೋಜನೆಯನ್ನು ಪ್ರಕಟಿಸಿದೆ.

ಈ ಯೋಜನೆಯಡಿ ಚಿನ್ನಾಭರಣಗಳನ್ನು ಖರೀದಿಸುವ ಗ್ರಾಹಕರಿಗೆ ಪ್ರತಿ ಗ್ರಾಂಗೆ ₹1,000 ರಿಯಾಯಿತಿ, 1 ಕೆಜಿ ಬೆಳ್ಳಿ ಸಾಮಗ್ರಿಗಳ ಖರೀದಿಗೆ ₹5000 ರಿಯಾಯಿತಿ, ಹಾಗೂ ವಜ್ರಾಭರಣಗಳ ಖರೀದಿಗೆ ₹15000 ರಿಯಾಯಿತಿ ನೀಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಅಕ್ಷಯ ತೃತೀಯದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್‌ಗಳನ್ನು ನೀಡಲಾಗುತ್ತಿದ್ದು, ಜೊತೆಗೆ ಪ್ರತಿ ಖರೀದಿಯೊಂದಿಗೆ ಅತ್ಯಾಕರ್ಷಕ ಉಡುಗೊರೆಗಳು ಮತ್ತು ವೋಚರ್ ಗಳನ್ನು ಪಡೆಯುವ ಅವಕಾಶವಿದೆ. ಈ ಅವಕಾಶವನ್ನು ಗ್ರಾಹಕರು ಏಪ್ರಿಲ್ 30 ರವರೆಗೆ ಬಳಸಿಕೊಳ್ಳುವಂತೆ ಸಂಸ್ಥೆಯವರು ಮನವಿ ಮಾಡಿದ್ದಾರೆ.

ವಿಳಾಸ: ಸ್ವರ್ಣ ಪ್ರಕಾಶ್ ಜ್ಯುವೆಲ್ಲರ್ಸ್, ಜೋಡು ರಸ್ತೆ, ಕಾರ್ಕಳ
ದೂ.ಸಂಖ್ಯೆ: 7204429777.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page