31.6 C
Udupi
Sunday, May 4, 2025
spot_img
spot_img
HomeBlogಕಾರ್ಕಳ: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ,

ಕಾರ್ಕಳ: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ,

ಎಸ್.ವಿ.ಟಿ ಕನ್ನಡ ಮಾಧ್ಯಮ ಪ್ರೌಢಶಾಲೆ 95.92% ಫಲಿತಾಂಶ

ಕಾರ್ಕಳ : 2024-25ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು ಎಸ್.ವಿ.ಟಿ. ವನಿತಾ ಪದವಿಪೂರ್ವ ಕಾಲೇಜು ಕಾರ್ಕಳ ಇಲ್ಲಿನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 95.92 % ಫಲಿತಾಂಶ ದಾಖಲಾಗಿದೆ.


ಸನ್ವಿತ್ 583 ಅಂಕಗಳನ್ನು ಪಡೆದು 93.28% ಶಾಲೆಗೆ ಪ್ರಥಮ , ಭೀಮರಾಯ ಜೋಗಿನ 573 ಅಂಕಗಳನ್ನು ಪಡೆದು 91.68% ಶಾಲೆಗೆ ದ್ವಿತೀಯ ಸ್ಥಾನ ಹಾಗೂ ಸಿದ್ದಲಿಂಗ ಸ್ವಾಮಿ 566 ಅಂಕಗಳನ್ನು ಪಡೆದು 90.56% ತೃತೀಯ ಸ್ಥಾನ ಪಡೆದಿರುತ್ತಾರೆ.
ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು , ಹಿರಿಯ ಸಹಶಿಕ್ಷಕರು, ಉಪನ್ಯಾಸಕರು ಹಾಗೂ ಅಧ್ಯಾಪಕವೃಂದ ಅಭಿನಂದಿಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page