
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ರಾಜ್ಯ ಸರಕಾರದ ವಿರುದ್ಧ, ಕಾರ್ಕಳ ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಅವರ ಸುಳ್ಳು ಆರೋಪ ಹಾಗೂ ಶಾಸಕರ ವೈಫಲ್ಯ ಮತ್ತು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಯುವ ಮೋರ್ಚಾ ಮುಖಂಡನ ಬಂಧನಕ್ಕೆ ಆಗ್ರಹಿಸಿ ಇಂದು ನಡೆಸಲಾಗುತ್ತಿರುವ ಧರಣಿ ಸತ್ಯಾಗ್ರಹವು ಸಮಯ ಬದಲಾವಣೆಯೊಂದಿಗೆ ಮಧ್ಯಾಹ್ನ 3 ಗಂಟೆಗೆ ಕಾರ್ಕಳ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.






















































