32.6 C
Udupi
Friday, April 24, 2026
spot_img
spot_img
HomeBlogಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಯಶ್ವಿ ಬಿ. ಎಚ್

ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಯಶ್ವಿ ಬಿ. ಎಚ್

ಈಜು ಸ್ಪರ್ಧೆಯಲ್ಲಿ ಚಿನ್ನದ ಸಾಧನೆ


ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಅವರು ಆಯೋಜಿಸಿದ್ದ ಜಿಲ್ಲಾ
ಮಟ್ಟದ ಈಜು ಸ್ಪರ್ದೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ
ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ
ವಿದ್ಯಾರ್ಥಿನಿಯಾದ ಯಶ್ವಿ ಬಿ. ಎಚ್. 50 ಮೀ. ಫ್ರೀ ಸ್ಟೈಲ್ ನಲ್ಲಿ ಚಿನ್ನದ
ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ ನಲ್ಲಿ ರಜತ ಪದಕ , ರಿಲೇ
ನಲ್ಲಿ ರಜತ ಪದಕ, 100 ಮೀ. ಫ್ರೀ ಸ್ಟೈಲ್ ನಲ್ಲಿ ಕಂಚಿನ
ಪದಕವನ್ನು ಗಳಿಸಿರುತ್ತಾರೆ.

ಇವರು ಕಾರ್ಕಳದ ಹರೀಶ್
ಕುಮಾರ್ ಹಾಗೂ ಶ್ರೀಮತಿ ಪೂರ್ಣಿಮ ರವರ
ಸುಪುತ್ರಿಯಾಗಿದ್ದಾರೆ.
ಇವರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ
ಶೆಟ್ಟಿಯವರು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page