
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ, ಭುವನೇಂದ್ರ ಕಾಲೇಜಿನಲ್ಲಿ ಆಯೋಜಿಸಿದ್ದ 17ರ ವಯೋಮಿತಿಯೊಳಗಿನ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯರಾದ ಅವನಿ ಪೈ, ದ್ರುವಿತಾ ಜಿ. ಡಿ. ಹಾಗೂ 10ನೇ ತರಗತಿಯ ವಿದ್ಯಾರ್ಥಿನಿ ಸೋನಲ್ ಲೋಬೊ ಸ್ಪರ್ಧಿಸಿ, ವಿಜೇತರಾಗಿದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂಧಿಸಿದರು.