
ಕಾರ್ಕಳ ಪುರಸಭೆಯ ಮುಖ್ಯಾಧಿಕಾರಿಯಾಗಿ ಲೀನಾ ಬ್ರಿಟ್ಟೊ ಮಾರ್ಚ್ 13 ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಇವರು ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಾರ್ಕಳ ಪುರಸಭೆಯ ಮುಖ್ಯಾಧಿಕಾರಿಯಾಗಿದ್ದ ರೂಪ ಟಿ ಶೆಟ್ಟಿ ಮೂಡಬಿದಿರೆ ಸಮುದಾಯದ ಸಂಘಟನಾಧಿಕಾರಿಯಾಗಿ ವರ್ಗಾವಣೆ ಹೊಂದಿರುತ್ತಾರೆ.