ಕಾರ್ಕಳ ಬಿಜೆಪಿಯ ಹಿರಿಯ ನೇತಾರ, ವಕೀಲರಾದ ಎಂ ಕೆ ವಿಜಯ್ ಕುಮಾರ್ (82) ಹೃದಯಘಾತದಿಂದ ನಿಧನರಾಗಿದ್ದಾರೆ.
ಇವರು ಮನೆಯಲ್ಲಿ ಕುಸಿದು ಬಿದ್ದಿದ್ದು ,ಚಿಕಿತ್ಸೆಗಾಗಿ ಕಾರ್ಕಳದ ರೋಟರಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಇವರು ಇಬ್ಬರು ಪುತ್ರರನ್ನು ಅಗಲಿದ್ದಾರೆ.

You cannot copy content of this page