32.1 C
Udupi
Wednesday, April 22, 2026
spot_img
spot_img
HomeBlogಕಾರ್ಕಳ ರೋಟರಾಕ್ಟ್ ಕ್ಲಬ್ ವತಿಯಿಂದ ಮುದ್ದುಕೃಷ್ಣ ಮತ್ತು ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ

ಕಾರ್ಕಳ ರೋಟರಾಕ್ಟ್ ಕ್ಲಬ್ ವತಿಯಿಂದ ಮುದ್ದುಕೃಷ್ಣ ಮತ್ತು ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ


ಕಾರ್ಕಳ, ಆ. 23: ಕಾರ್ಕಳ ರೋಟರಾಕ್ಟ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆ ಹಾಗೂ ವಿದ್ಯಾರ್ಥಿಗಳಿಗೆ ಚಿತ್ರ ರಚನೆ ಸ್ಪರ್ಧೆಯನ್ನು ಸೆ. 1 ಭಾನುವಾರ ಬೆಳಿಗ್ಗೆ 9.00ಕ್ಕೆ ಸರಿಯಾಗಿ ಸುಂದರ ಪುರಾಣಿಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪುಟಾಣಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕೆಂದು ಕಾರ್ಕಳ ರೋಟರಾಕ್ಟ್ ಕ್ಲಬ್ ಅಧ್ಯಕ್ಷ ಸುನಿಲ್ ನಾಯಕ್ ಇವರು ವಿನಂತಿಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page