
ರ್ಕಳ: ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲದ ಗ್ರಾಮಗಳ ಸ್ಥಾನೀಯ ಸಮಿತಿಯ ಪದಾಧಿಕಾರಿಗಳ ಆಯ್ಕೆಯಾಗಿದ್ದು,ಮಿಯ್ಯಾರು ಗ್ರಾಮದ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ಶರಣ್ ಕೆ ಶೆಟ್ಟಿ,ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಬಂಗೇರ ಹಾಗೂ ರಾಜೇಶ್ವರಿ ರಾವ್,ನೀರೆ ಗ್ರಾಮದ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ರವೀಂದ್ರ ನಾಯಕ್ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಂದ್ರ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ