26.8 C
Udupi
Monday, April 13, 2026
spot_img
spot_img
HomeBlogಕಾರ್ಕಳ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ಚಿತ್ರ ಶೆಣೈ

ಕಾರ್ಕಳ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ಚಿತ್ರ ಶೆಣೈ

ಆರ್ಟ್ ಆಫ್ ಲಿವಿಂಗ್ ಶಿಕ್ಷಕಿಯಾಗಿ ಆಯ್ಕೆ


  • ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ಪೂರ್ವ ಪ್ರಾಥಮಿಕ ಶಾಲಾ ಸಂಯೋಜಕಿ ಶ್ರೀಮತಿ ಚಿತ್ರ ಶೆಣೈ ಆರ್ಟ್ ಆಫ್ ಲೀವಿಂಗ್(TTP) ತರಬೇತಿ ಮುಗಿಸಿ ಶಿಕ್ಷಕಿಯಾಗಿ ಆಯ್ಕೆಯಾಗಿರುತ್ತಾರೆ. ಅವರ ಈ ಸಾಧನೆಗೆ ಶಾಲಾ ಪ್ರಾಂಶುಪಾಲರು, ಆಡಳಿತ ಮಂಡಳಿ , ಶಿಕ್ಷಕ ವೃಂದದವರು ಹೃತ್ಪೂರ್ವಕ ಅಭಿನಂದನೆಗಳನ್ನು ಹೇಳುವುದರೊಂದಿಗೆ ಅವರು ಆರ್ಟ್ ಆಫ್ ಲೀವಿಂಗ್ ಶಿಕ್ಷಕಿಯಾಗಿ ನಿರ್ವಹಿಸುವ ಕಾರ್ಯಕ್ರಮಗಳು ಅತ್ಯುತ್ತಮವಾಗಿ ಸಫಲಗೊಳ್ಳಲಿ ಎಂದು ಹಾರೈಸಿರುತ್ತಾರೆ.
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page