ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 398ನೇ ಜಯಂತೋತ್ಸವ

ದಿನಾಂಕ 13 .07 .2025 ಭಾನುವಾರ ಬೆಳಿಗ್ಗೆ ಗಂಟೆ 10ಕ್ಕೆ ಕಾರ್ಕಳ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಜರುಗಲಿರುವ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 398ನೇ ಜಯಂತೋತ್ಸವ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಸುವರ್ಣ ಮಹೋತ್ಸವ
ವಿದ್ಯಾರ್ಥಿ ವೇತನ ಮತ್ತು ಸಹಾಯಧನ ವಿತರಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಕೆ. ಕೆ. ಎಮ್. ಪಿ ಜಿಲ್ಲಾ ಶಾಖೆ ಉಡುಪಿ ಇದರ ಅಧ್ಯಕ್ಷರಾದ ಶ್ರೀ ಪ್ರಕಾಶ್ ರಾವ್ ಕವಡೆ, ಕಾರ್ಯದರ್ಶಿ ಸಂತೋಷ್ ರಾವ್ ಕವಡೆ, ಜಿಲ್ಲಾ ಮಹಿಳಾ ಪ್ರತಿನಿಧಿ ಡಾ. ಸುಮತಿ ರಾವ್ ಪವಾರ್, ತಾಲೂಕು ಅಧ್ಯಕ್ಷ ಕೀರ್ತನ್ ಕುಮಾರ್ ಲಾಡ್, ಕೋಶಾಧಿಕಾರಿ ಸತೀಶ್ ರಾವ್ ಪವಾರ್, ಗಿರೀಶ್ ರಾವ್ ಮೋರೆ, ಹರಿಶ್ಚಂದ್ರ ರಾವ್ ಮೋರೆ,ದಿನೇಶ್ ರಾವ್ ಕವಡೆ,ಕೃಷ್ಣಪ್ಪರಾವ್ ಶಿಂದೆ.ರಾಜಾಜಿ ರಾವ್ ಕವಡೆ ಹಾಗೂ ಸಮಾಜದ ಬಂಧುಗಳು ಉಪಸ್ಥಿತರಿದ್ದರು.






