31.4 C
Udupi
Monday, February 16, 2026
spot_img
spot_img
HomeBlogಕುಕ್ಕುಂದೂರು ಫ್ರೆಂಡ್ಸ್ ಅಧ್ಯಕ್ಷರಾಗಿ ಪುಷ್ಪಾ ಪ್ರಭು, ಉಪಾಧ್ಯಕ್ಷರಾಗಿ ಲಲಿತಾ ಶೆಟ್ಟಿ

ಕುಕ್ಕುಂದೂರು ಫ್ರೆಂಡ್ಸ್ ಅಧ್ಯಕ್ಷರಾಗಿ ಪುಷ್ಪಾ ಪ್ರಭು, ಉಪಾಧ್ಯಕ್ಷರಾಗಿ ಲಲಿತಾ ಶೆಟ್ಟಿ

spot_imgspot_img

ಕುಕ್ಕುಂದೂರು ಫ್ರೆಂಡ್ಸ್ (ರಿ.) ಕುಕ್ಕುಂದೂರು – ಮುಂಬೈ ಇದರ 2026 – 27 ನೇ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪಾ ಪ್ರಭು ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಲಲಿತಾ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದಿನಾಂಕ 15-02-2026 ರಂದು ನಡೆದ ಸಂಘದ ಸಭೆಯಲ್ಲಿ ಎಲ್ಲಾ ಸದಸ್ಯರ ಅಭಿಪ್ರಾಯದಂತೆ ಈ ಆಯ್ಕೆ ನಡೆಯಿತು. ಅದರಂತೆ ಸಂಘದ ಕಾರ್ಯಾಧ್ಯಕ್ಷರಾಗಿ ವಿಜಯ್ ಶೆಟ್ಟಿ, ಕಾರ್ಯದರ್ಶಿಯಾಗಿ ಸವಿನ್ ಪೂಜಾರಿ ಮತ್ತು ಅರ್ಫಾಜ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶೈಲೇಶ್ ಆಚಾರ್ಯ, ರಿತೇಶ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿಯಾಗಿ ಶೈಲೇಶ್ ಆಚಾರ್ಯ, ನಿತೇಶ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page