23.6 C
Udupi
Wednesday, December 31, 2025
spot_img
spot_img
HomeBlogಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್

ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೆ ಆರ್ ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದೆ.

ನ್ಯಾ. ಗಜಾನನ ಭಟ್ ಅವರಿದ್ದ ಪೀಠವು ಈ ತೀರ್ಪು ಹೊರಡಿಸಿದ್ದು ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 10 ವರ್ಷ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page