27 C
Udupi
Wednesday, April 15, 2026
spot_img
spot_img
HomeBlogಕೋಲಾರ: ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು, ಓರ್ವ ಪಾರು

ಕೋಲಾರ: ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು, ಓರ್ವ ಪಾರು

ಕೋಲಾರ ‌ ಸಹಕಾರ ನಗರದ ಬಳಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆಡಿ ಕಾರಿನಲ್ಲಿ ರೇವಾ ಯೂನಿವರ್ಸಿಟಿಯ 4 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ವೇಳೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಪವಾಡ ಸದೃಷ ಪಾರಾಗಿದ್ದಾನೆ.

ಆಡಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಅಪಘಾತ ಕಾರ್​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟದ್ದಾರೆ ಎಂದು ತಿಳಿದುಬಂದಿದೆ.‌ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ ಮೃತ ಪಟ್ಟವರು. ಬಂಗಾರಪೇಟೆಯ ಸಾಯಿ ಗಗನ್ ದುರಂತದಲ್ಲಿ ಬಚಾವ್ ಆಗಿದ್ದಾರೆ,ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page