30.6 C
Udupi
Saturday, May 9, 2026
spot_img
spot_img
HomeBlogಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ
134ನೇ ಜನ್ಮದಿನಾಚರಣೆಯನ್ನು ಕ್ರಿಯೇಟಿವ್ ಕಾಲೇಜಿನಲ್ಲಿ
ಸಂಭ್ರಮದಿAದ ಆಚರಿಸಲಾಯಿತು. ಸಂಸ್ಥೆಯ ಸಹ ಸಂಸ್ಥಾಪಕರಾದ
ಡಾ. ಗಣನಾಥ ಶೆಟ್ಟಿ ಮತ್ತು ಸಂಸ್ಥೆಯ ಪ್ರಾಂಶುಪಾಲರು ಹಾಗೂ
ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅಂಬೇಡ್ಕರ್ ರವರ
ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಮಹಾ
ನಾಯಕನಿಗೆ ನಮನವನ್ನು ಸಲ್ಲಿಸಿದರು.


ಈ ಸಂದರ್ಭದಲ್ಲಿ ಉಪನ್ಯಾಸಕರಾದ ವಿನಾಯಕ ಜೋಗ್‌ರವರು
ಅಂಬೇಡ್ಕರ್ ರವರ ಹೋರಾಟ, ಸಾಧನೆ, ಮತ್ತು ಸಂವಿಧಾನ
ರಚನೆಯಲ್ಲಿ ಅವರ ಪಾತ್ರದ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ
ಮಾತುಗಳನ್ನಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ
ಸಂತೋಷ್ ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಬೋಧಕ ಹಾಗೂ
ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು
ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page